Breaking News

ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಮಾಡಿ ಪ್ರತಿಭಟನೆ

ವೈಧ್ಯರ
ಮೇಲಿನ ಹಲ್ಲೆ ಖಂಡಿಸಿ ಇಂದು ರಾಜ್ಯಾದಾದ್ಯಂತ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ
ಪ್ರತಿಷ್ಠಿತ ಆಸ್ಪತ್ರೆ ಆನೇಕಲ್ನ ಚಂದಾಪುರದಲ್ಲಿರುವ ನಾರಾಯಣ ಹೃದಯಾಲಯ, ಸೇರಿದಂತೆ ಬಹುತೇಕ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಮಾಡಿ
ಪ್ರತಿಭಟನೆಗೆ ವೈದ್ಯರು ಬೆಂಬಲ ಸೂಚಿಸಿದ್ದಾರೆ. ಸುಮಾರು ೩೦೦ ಕ್ಕು ನಾರಾಯಣ
ಹೃದಯಲಯದ ವೈದ್ಯರು ಬೆಂಬಲ ನೀಡಿದ್ದಾರೆ, ಇನ್ನೂ ತುರ್ತು ಪರಿಸ್ಥಿಯಲ್ಲಿ
ಹೃದಯಾಘಾತ, ಅಪಘಾತದಂತಹ ಪ್ರಕರಣಗಳಿಗೆ
ಕೂಡಲೆ ಚಿಕಿತ್ಸೆ ನೀಡುವುದಾಗಿ ನಾರಾಯಣ ಹೃದಯಲದ ಆಡಳಿತ ಮಂಡಳಿ ಮಾಹಿತಿ ನೀಡಿದ್ದಾರೆ.

Share News

About admin

Check Also

ಮೈಸೂರುನಲ್ಲಿ ಸ್ಫೋಟಕಗಳು ಪತ್ತೆ

ಮೈಸೂರು: ಸ್ಫೋಟಕಗಳು ಪತ್ತೆಯಾಗಿರುವ ಘಟನೆ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ವೊಂದರಲ್ಲಿ ನಡೆದಿದೆ. ಅಪರಿಚಿತರು ನೀಲಿ ಬಣ್ಣದ …

Leave a Reply

Your email address will not be published. Required fields are marked *