Breaking News

ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯುತ್ ತಗುಲಿ ಮಹಿಳೆ ಸಾವು

ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯುತ್ ತಗುಲಿ ಮಹಿಳೆ ಸಾವಾನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸಿಂಗಪೂರ್ ಗ್ರಾಮದಲ್ಲಿ ನಡೆದಿದೆ. ಹೊಲದಲ್ಲಿ ಕೆಲಸ ಮಾಡುವಾಗ ಹರಿದು ಬಿದ್ದ ವಾಯರ್ ತುಳಿದು ಮಹಿಳೆ
ಸಾವನಾಪ್ಪಿದ್ದಾಳೆ. ಈ ಕುರಿತು ಸಿಂಧನೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ಐವರ ಕೊಲೆ ಹಾಗೂ ಇಬ್ಬರ ಕೊಲೆ ಯತ್ನ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಮರಣದಂಡನೆ ಹಾಗೂ 9 ಆರೋಪಿಗಳಿಗೆ ಜೀವಾವಧಿ ಶಿಕ್ಷೆ.!!

ಮೃತ ಈರಪ್ಪನ ಮಗ ಮೌನೇಶ ಎನ್ನುವಾತ ಸಣ್ಣ ಪಕೀರಪ್ಪ ಕೊನದವರು ಎನ್ನುವ ಕೊಲೆ ಆರೋಪಿಯ ಮಗಳನ್ನು ಪ್ರೀತಿಸಿ ಮದುವೆಯಾಗಿದ್ದ. ಈ …

Leave a Reply

Your email address will not be published. Required fields are marked *