Breaking News

ಶಶಿಕಲಾ ಭೇಟಿಗೆ ಆಗಮಿಸಿದ ಟಿಟಿವಿ ದಿನಕರನ್

ಅಕ್ರಮ ಆಸ್ತಿ ಗಳಿಕೆ ಆರೋಪದಡಿಯಲ್ಲಿರುವ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಶಶಿಕಲಾ ಭೇಟಿಗೆ ಇಂದು ಟಿಟಿವಿ ದಿನಕರನ್ ಆಗಮಿಸಿದ್ದರು. ಸುಮಾರು ಒಂದು ಗಂಟೆಗಳ ಕಾಲ ಮಾತನಾಡಲು ವಿಷೇಶ ಅನುಮತಿ ಪಡೆದಿರುವ ಟಿಟಿವಿ ದಿನಕರನ್ ತಮ್ಮ ಪಕ್ಷದ ಮುಖಂಡರುಗಳು ಜೊತೆ ಶಶಿಕಲಾರ ಭೇಟಿ ಮಾಡಿ ಶಶಿಕಲಾ ಆರೋಗ್ಯದ ಬಗ್ಗೆ ಮುಂದಿನ ತಮಿಳುನಾಡಿನ ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.

Share News

About admin

Check Also

ಮೈಸೂರುನಲ್ಲಿ ಸ್ಫೋಟಕಗಳು ಪತ್ತೆ

ಮೈಸೂರು: ಸ್ಫೋಟಕಗಳು ಪತ್ತೆಯಾಗಿರುವ ಘಟನೆ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ವೊಂದರಲ್ಲಿ ನಡೆದಿದೆ. ಅಪರಿಚಿತರು ನೀಲಿ ಬಣ್ಣದ …

Leave a Reply

Your email address will not be published. Required fields are marked *