Breaking News

ಟಿಕ್ ಟಾಕ್ ಹುಚ್ಚೇರಿದ್ದ ಯುವಕನ ಸ್ಪೈನಲ್ ಕಾರ್ಡ್ ಮುರಿತ.

ಟಿಕ್ ಟಾಕ್ ಹುಚ್ಚೇರಿದ್ದ ಯುವಕ ತನ್ನ ಸ್ಪೈನಲ್ ಕಾರ್ಡ್ ಮುರಿದುಕೊಂಡ ಘಟನೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಗೋಡೆಗೆರೆ ಗ್ರಾಮದಲ್ಲಿ ನಡೆದಿದೆ. ಸ್ನೇಹಿತನ ಜೊತೆ ಟಿಕ್ ಟಾಕ್ ವಿಡಿಯೋ ಮಾಡುತ್ತಾ ಸಾಹಸ ಮಾಡಲು ಹೋಗಿ ಸ್ಪೈನಲ್ ಕಾರ್ಡ್ ಮುರಿದಿದೆ. ಕುಟುಂಬಕ್ಕೆ ಆಧಾರವಾಗಿದ್ದ ಕುಮಾರ್ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಆಸ್ಪತ್ರೆಯ ಚಿಕಿತ್ಸೆಗೆ 10 ಲಕ್ಷ ರೂ ಖರ್ಚಾಗಲಿದ್ದು ಆಸ್ಪತ್ರೆಯ ಚಿಕಿತ್ಸೆಗೆ 10 ಲಕ್ಷ ರೂ ಖರ್ಚಾಗಲಿದ್ದು ಸಹಾಯ ಆಸ್ತ ಚಾಚೂತ್ತಿರುವ ಬಡ ಕುಟುಂಬ ಸಹಾಯ ಆಸ್ತ ಚಾಚೂತ್ತಿದ್ದಾರೆ.

Share News

About admin

Check Also

ಮೈಸೂರುನಲ್ಲಿ ಸ್ಫೋಟಕಗಳು ಪತ್ತೆ

ಮೈಸೂರು: ಸ್ಫೋಟಕಗಳು ಪತ್ತೆಯಾಗಿರುವ ಘಟನೆ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ವೊಂದರಲ್ಲಿ ನಡೆದಿದೆ. ಅಪರಿಚಿತರು ನೀಲಿ ಬಣ್ಣದ …

Leave a Reply

Your email address will not be published. Required fields are marked *