Breaking News

ಸಚಿವ ಆರ್ ವಿ ದೇಶಪಾಂಡೆ ಕಡಲ್ಕೊರೆತ ದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ

ರಾಜ್ಯ ಕಂದಾಯ ಸಚಿವ ಆರ್ ವಿ ದೇಶಪಾಂಡೆ ಅವರು ಇಂದು ಕಡಲ್ಕೊರೆತ ದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಸಿಹಿತ್ಲು ಕಡಲ ಕಿನಾರೆಗೆ ಭೇಟಿ ನೀಡಿ ಮಳೆ ಯಿಂದ ಆಗಿರುವ ಹಾನಿಯ ಕುರಿತು ಪರಿಶೀಲಿಸಿದರು .ಸ್ಥಳೀಯ ನಿವಾಸಿಗಳು ಕೂಡಾ ಸಚಿವರನ್ನು ಭೇಟಿ ಮಾಡಿ ತಮ್ಮ ಸಮಸ್ಯೆಗಳ ಕುರಿತು ಗಮನಕ್ಕೆ ತಂದರು .ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಮುಖ್ಯಮಂತ್ರಿ ಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿ ಸೋಜಾ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಉಪಸ್ಥಿತರಿದ್ದರು.

Share News

About admin

Check Also

ಇಂದಿನಿಂದ ದಸರಾ ಗಜಪಡೆಗಳ ತಾಲೀಮು ಆರಂಭ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನೆಲೆ ಇಂದಿನಿಂದ ದಸರಾ ಗಜಪಡೆಗಳ ತಾಲೀಮು ಆರಂಭಿಸಲಾಗಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗಳು …

Leave a Reply

Your email address will not be published. Required fields are marked *