Breaking News

ಸಿಟಿ ಸೆಕ್ಯೂರಿಟಿ ಹೊಣೆ ಹೊತ್ತ ಅಲೋಕ್​ ಕುಮಾರ್​​. ಪೊಲೀಸ್ ಕಮೀಷನರ್​​ ಆಗಿ ಅಧಿಕಾರ ಸ್ವೀಕಾರ

ಅಲೋಕ್‌ಕುಮಾರ್‌ ಅವರು ಎಡಿಜಿಪಿ ಹುದ್ದೆಗೆ ಬಡ್ತಿ ಪಡೆಯುವ ಮೂಲಕ ಕಮಿಷನರ್‌ ಆಗಿ ನೇಮಕವಾಗಿದ್ದಾರೆ. ಸಿಲಿಕಾನ್‌ ಸಿಟಿಯಲ್ಲಿ ಹೆಚ್ಚುತ್ತಿದ್ದ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರೇ ಆಸಕ್ತಿ ವಹಿಸಿ ಅಲೋಕ್‌ಕುಮಾರ್‌ ಅವರನ್ನು ಅಪರಾಧ ವಿಭಾಗದ ಹೆಚ್ಚುವರಿ ಕಮಿಷನರ್‌ ಆಗಿ ನೇಮಕ ಮಾಡಿದ್ದರು. ಕಳೆದ ಡಿ. 31ರಂದೇ ಅಲೋಕ್‌ಕುಮಾರ್‌ ಸೇರಿ ಮೂವರು ಅಧಿಕಾರಿಗಳಿಗೆ ಬಡ್ತಿ ನೀಡಬೇಕಿತ್ತು. ಆದರೆ, ಖಾಲಿ ಹುದ್ದೆಗಳಿಲ್ಲದ ಕಾರಣ ಬಡ್ತಿಯನ್ನು ತಡೆ ಹಿಡಿಯಲಾಗಿತ್ತು.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *