Breaking News

ಅಕ್ರಮವಾಗಿ ಹಸುಗಳನ್ನ ಸಾಗಾಣೆ ಮಾಡುತ್ತಿದ್ದ ವ್ಯಕ್ತಿಯನ್ನು ಹಿಡಿದ ಶ್ರೀರಾಮಸೇನೆ

ಅಕ್ರಮವಾಗಿ ಹಸುಗಳನ್ನ
ಸಾಗಾಣೆ ಮಾಡುತ್ತಿದ್ದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕೋಲಾರ ಹೊರವಲಯದ ಪವನ್ ಕಾಲೇಜು ಮೈದಾನದ ಬಳಿ ನಡೆದಿದೆ.
ಟಾಟಾ ಏಸ್ ನಲ್ಲಿ ಅಕ್ರಮವಾಗಿ
ಹಸುಗಳನ್ನು ಸಾಗಾಣಿಕೆ ಮಾಡುತ್ತಿದ್ದಾಗ ವೇಳೆ ಶ್ರೀರಾಮಸೇನೆ ಕಾರ್ಯಕರ್ತರು ಹಿಡಿದು
ಪೋಲಿಸರ ವಶಕ್ಕೆ ನೀಡಿದ್ದಾರೆ. ಟಾಟಾ ಏಸ್ ವಾಹನ ಸೇರಿದಂತೆ ಒಂಬತ್ತು ಹಸುಗಳು,
ಚಾಲಕನನ್ನ ನಗರಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.ಪ್ರಕರಣವನ್ನು ದಾಖಲಿಸಿಕೊಂಡ ಪೋಲಿಸರು ವಾಹನದ
ಚಾಲಕನನ್ನು ವಿಚಾರಣೆ ನಡೆಸಿದ್ದಾರೆ.

Share News

About admin

Check Also

ಭೀಕರ ಅಪಘಾತ : ಒಂದೇ ಕುಟುಂಬದ ನಾಲ್ವರು ಸಾವು

ಗದಗ:-ಬೆಳ್ಳಂಬೆಳಗ್ಗೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಸಾರಿಗೆ ಬಸ್- ಕಾರು ನಡುವೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು …

Leave a Reply

Your email address will not be published. Required fields are marked *