Breaking News

ಬಿರುಕಿನಿಂದ ಸ್ಥಳೀಯರು ಆತಂಕ

ಕಳೆದ ಐದು ವರ್ಷಗಳ ಹಿಂದೆ 80 ಬಡಗುಬೆಟ್ಟು ಗ್ರಾಪಂ ವ್ಯಾಪ್ತಿಯ ಮಣಿಪಾಲ- ಅಲೆವೂರು ರಸ್ತೆಯ ಮಂಚಿಕೆರೆ ಎಂಬಲ್ಲಿ ರುವ ನಾಗಬ್ರಹ್ಮಸ್ಥಾನದ ಎದುರಿನ ಎರಡನೆ ಅಡ್ಡರಸ್ತೆಯ ಭೂಮಿಯಲ್ಲಿ ಕಂಡು ಬಂದಿರುವ ಬಿರುಕು ಇದೀಗ ಇನ್ನಷ್ಟು ಹಿರಿದಾಗಿದ್ದು, ಇಲ್ಲಿನ ಮನೆ ಹಾಗೂ ಬಾವಿಗಳಿಗೆ ಹಾನಿ ಉಂಟು ಮಾಡಿರುವ ಈ ಬಿರುಕಿನಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. 2014ರ ಜುಲೈ ತಿಂಗಳಲ್ಲಿ ಈ ಪರಿಸರದಲ್ಲಿ ಭೂಮಿ ಬಿರುಕು ಬಿಟ್ಟಿರುವ ವಿಚಾರ ಸ್ಥಳೀಯ ಗಮನಕ್ಕೆ ಬಂದಿದ್ದು, ಆಗ ಸುಮಾರು ನೂರು ಮೀಟರ್ ಉದ್ದದವರೆಗೆ ಭೂಮಿ ಬಾಯ್ದೆರೆದಿರುವುದು ಕಂಡುಬಂದಿತ್ತು. ಅದೇ ಸಮಯ ದಲ್ಲಿ ಎರಡು ಮೂರು ತಿಂಗಳ ಹಿಂದೆ ಮಂಚಿಕೆರೆಯಿಂದ ಸುಮಾರು ಏಳು ಕಿ.ಮೀ. ದೂರದ ಪರ್ಕಳದಲ್ಲಿ ಕಡು ಬೇಸಿಗೆಯಲ್ಲಿ ನೀರುಕ್ಕಿ ಹರಿದು ತೊರೆ, ಬಾವಿಗಳು ತುಂಬಿದ್ದವು.

Share News

About admin

Check Also

ಇಂಜಿನಿಯರಿಂಗ್ ವಿದ್ಯಾರ್ಥಿನಿ ಅಪಹರಣ ; ತಂದೆಯಿಂದ ದೂರು ದಾಖಲು.

ಉಡುಪಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಅಪಹರಣ ನಡೆದಿದ್ದು, ಲವ್‌ ಜಿಹಾದ್‌ ಶಂಕೆ ವ್ಯಕ್ತವಾಗಿದೆ. ಒಂದೆಡೆ ಮುಸ್ಲಿಂ ಸಮುದಾಯದ ಯುವಕನೋರ್ವನ ಯುವತಿಯ ಕರೆದೊಯ್ದಿದ್ದು …

Leave a Reply

Your email address will not be published. Required fields are marked *