Breaking News

ಬರದಿಂದ ತತ್ತರಿಸಿದ ಜನತೆಗೆ ತಂಪೆರೆದ ಮಳೆರಾಯ.

ಬೆಳಗಾವಿ
ಮಳೆರಾಯ..
ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿನ ಯಲ್ಲಮ್ಮನ ಗುಡ್ಡದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ವರುಣ ಬರದಿಂದ ತತ್ತರಿಸಿದ ಜನತೆಗೆ ತಂಪೆರೆದಿದ್ದಾನೆ. ಭಾರಿ ಮಳೆ ಹಿನ್ನೆಲೆಯಲ್ಲಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಇದರ ನಡುವೆಯೇ ಮಳೆಯಲ್ಲಿ ನೆನೆದು ನೂರಾರು ಭಕ್ತರು ಯಲ್ಲಮ್ಮ ದೇವಿ ದರ್ಶನ ಪಡೆದು ಪುನೀತರಾದರು. ಹಾಗೂ ರೈತರ ಮೊಗದಲಿ ಮಂದಹಾಸ ಮೂಡಿದಂತಾಗಿದೆ.

Share News

About admin

Check Also

ರಾಜ್ಯಪಾಲರ ಹೆಸರಿನಲ್ಲಿದ್ದ ಐದೂವರೆ ಎಕರೆ ಜಮೀನು ಭೂಗಳ್ಳರ ಪಾಲು.!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿಯಲ್ಲಿರುವ ಸರ್ವೇ ನಂ.221/1ಬ 19 ಎಕರೆ 30 ಗುಂಟೆ ಸಾಗುವಳಿ ಜಮೀನಿನ ಪೈಕಿ …

Leave a Reply

Your email address will not be published. Required fields are marked *