ಇಂದು ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲು ಯೋಗ ದಿನದ ಸಂಭ್ರಮ ಮನೆಮಾಡಿತ್ತು. ಜಿಲ್ಲಾಡಳಿತ, ಆಯುಷ್ ಇಲಾಖೆ ಮತ್ತು ಯೋಗ ಒಕ್ಕೂಟದಿಂದ ಯೋಗ ಪ್ರದರ್ಶನ ಮಾಡಲಾಯಿತು. ದಾವಣಗೆರೆ ಮೋತಿ ವೀರಪ್ಪ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮದಲ್ಲಿ ಯೋಗ ಕಾರ್ಯಕ್ರಮದಲ್ಲಿ ಯೋಗಪಟುಗಳು ಸೇರಿ ಸಾವಿರಾರು ಜನರು ಭಾಗಿಯಾಗಿದ್ದರು. ಪೇಜಾವರದ ವಿಶ್ವೇಶತೀರ್ಥ ಶ್ರೀಗಳು , ವೈದ್ಯ ಚನ್ನಬಸವಣ್ಣ, ಸೇರಿಂದಂತೆ ಹಲವು ಗಣ್ಯರು ಭಾಗಿಯಾಗಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





