Breaking News

ನೂರಾರು ಜನರಿಂದ ಅಂತಾರಾಷ್ಟ್ರೀಯ ಯೋಗದಿನ ಆಚರಣೆ

ಇಂದು 5 ನೇ ಅಂತಾರಾಷ್ಟ್ರೀಯ ಯೋಗದಿನವಾಗಿದ್ದು ಈ ಹಿನ್ನೆಲೆ ದೇಶಾದ್ಯಂತ ಬೃಹತ್ ಯೋಗ ಶಿಬಿರಗಳನ್ನ ಆಯೋಜಿಸುವ ಮೂಲಕ ಯೋಗ ದಿನವನ್ನು ಆಚರಿಸಲಾಗುತ್ತಿದೆ, ಅಂತೆಯೇ ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದಲ್ಲಿ ಸಾರ್ವಜನಿಕವಾಗಿ ಯೋಗದಿನವನ್ನು ಅಂತಾರಾಷ್ಟ್ರೀಯ ಯೋಗದಿನ ಆಚರಣಾ ಸಮಿತಿಯಿಂದ ಆಚರಿಸಲಾಯಿತು. ಆನೇಕಲ್ ಪಟ್ಟಣದ ಶ್ರೀರಾಮ ಕುಟೀರದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗದಿನಾಚಾರಣೆಯಲ್ಲಿ ಪಟ್ಟಣದ ನೂರಾರು ಜನ ಯೋಗಪಟುಗಳು ಹಾಗು ಶಾಲಾ ವಿಧ್ಯಾರ್ಥಿಗಳು ಭಾಗವಹಿಸಿ ಯೋಗದ ಆಸನಗಳನ್ನು ಪ್ರದರ್ಶಿಸಿವ ಮೂಲಕ 5 ನೇ ಅಂತಾರಾಷ್ಟ್ರೀಯ ಯೋಗದಿನವನ್ನು ಆಚರಿಸಿದರು.

Share News

About admin

Check Also

ಮೈಸೂರುನಲ್ಲಿ ಸ್ಫೋಟಕಗಳು ಪತ್ತೆ

ಮೈಸೂರು: ಸ್ಫೋಟಕಗಳು ಪತ್ತೆಯಾಗಿರುವ ಘಟನೆ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ವೊಂದರಲ್ಲಿ ನಡೆದಿದೆ. ಅಪರಿಚಿತರು ನೀಲಿ ಬಣ್ಣದ …

Leave a Reply

Your email address will not be published. Required fields are marked *