ಬೈಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಶಾಲಾ ವಿಧ್ಯಾರ್ಥಿನಿ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಚಿತ್ರದುರ್ಗ ನಗರದ NH4ರ JMIT ಸರ್ಕಲ್ ಬಳಿ ನಡೆದಿದೆ. ಅಮೃತ (12) ಮೃತ ವಿಧ್ಯಾರ್ಥಿನಿ. ತಂದೆಯ ಜೊತೆ ಶಾಲೆಗೆ ತೆರಳುವಾಗ ಅಪಘಾತ ಸಂಭವಿಸಿದ್ದು ಮೃತ ವಿದ್ಯಾರ್ಥಿನಿ ತಂದೆಗೆ ಗಂಬೀರ ಗಾಯಗೊಂಡಿದ್ದಾರೆ. ಗಾಯಾಳುವನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





