Breaking News

ST ಮೀಸಲಾತಿಯನ್ನು 7,5ಹೆಚ್ಚಿಸುವಂತೆ ಆಗ್ರಹಿಸಿ ಪ್ರತಿಭಟನೆ

ST ಮೀಸಲಾತಿಯನ್ನು 7,5ಹೆಚ್ಚಿಸುವಂತೆ ಆಗ್ರಹಿಸಿ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂ ಪುರದಿಂದ ಮೊಳಕಾಲ್ಮೂರು ಊರಿನ ವರೆಗೆ ಪಾದಯಾತ್ರೆ ಮಾಡಿದರು. ಮಾಜಿ ಸಂಸದ ಎನ್.ವೈ ಹನುಮಂತಪ್ಪ ಮತ್ತು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಸುಶೀಲಮ್ಮರಿಂದ ಪಾದಯಾತ್ರೆಗೆ ಚಾಲನೆ ನೀಡಿದರು. ಸುಮಾರು ಮೂರು ಸಾವಿರಕ್ಕೂ ಹೆಚ್ಷಿನ ಜನರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು. 20ಕಿಲೋಮೀಟರ್ ಪಾದಯಾತ್ರೆ ಮಧ್ಯಾನ್ಹದ ವೇಳೆ ಮೊಳಕಾಲ್ಮೂರು ತಲುಪುವುದು.

Share News

About admin

Check Also

ಬೈಕ್ ಡಿಕ್ಕಿ ಸ್ಥಳದಲ್ಲಿ ನಾಲ್ವರ ಯುವಕರ ಸಾವು!

ಹಾಬಳ ಗ್ರಾಮದಿಂದ ಬರುತ್ತಿದ್ದ ಬೈಕ್ ಗೆಸೇಡಮ್ ಕಡೆಯಿಂದ ಹೊರಟಿದ್ದ ಬೈಕ್ ಇಂದ್ ಅತೀ ವೇಗದಿಂದ ಬಂದು ಗುದ್ದಿದೆ. ಅಪಘಾತದ ತೀವ್ರತೆಗೆ …

Leave a Reply

Your email address will not be published. Required fields are marked *