Breaking News

ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ವಿಚಾರವಾಗಿ ವ್ಯಂಗ್ಯ

ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ವಿಚಾರವಾಗಿ ಬೆಳಗಾವಿಯಲ್ಲಿ ಮಾಜಿ ಸಚಿವ ಉಮೇಶ ಕತ್ತಿ ವ್ಯಂಗ್ಯವಾಗಿ ಮಾತನಾಡಿದರು. ಕುಮಾರಸ್ವಾಮಿ ಅವರ ಆರೋಗ್ಯ ಸರಿಯಲ್ಲ. ಅಪ್ಪನ ಕೃಪೆಯಿಂದ ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿ ಆಗಿದ್ದಾರೆ. ನಾಟಕ ಕಂಪನಿ ಹೊತ್ತುಕೊಂಡು ಗ್ರಾಮ ವಾಸ್ತ್ಯಕ್ಕೆ ಹೋಗಿದ್ದಾರೆ. ಹಿಂದೆಯು ಎಚಡಿಕೆ ಗ್ರಾಮ ವಾಸ್ತವ್ಯ ಮಾಡಿದ್ರು ಈಗಲೂ ಮಾಡ್ತಿದ್ದಾರೆ ಅದರಿಂದ ಏನು ಪ್ರಯೋಜನವಿಲ್ಲ. ಇಂತಹ ಸರ್ಕಾರ ಇಟ್ಟುಕೊಂಡು ಜನರಿಗೆ ಮೋಸ ಮಾಡುವ ಕೆಲಸ ಮಾಡದಂತೆ ಕತ್ತಿ ಹೇಳಿಕೆ ನೀಡಿದರು.

Share News

About admin

Check Also

ರಾಜ್ಯಪಾಲರ ಹೆಸರಿನಲ್ಲಿದ್ದ ಐದೂವರೆ ಎಕರೆ ಜಮೀನು ಭೂಗಳ್ಳರ ಪಾಲು.!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿಯಲ್ಲಿರುವ ಸರ್ವೇ ನಂ.221/1ಬ 19 ಎಕರೆ 30 ಗುಂಟೆ ಸಾಗುವಳಿ ಜಮೀನಿನ ಪೈಕಿ …

Leave a Reply

Your email address will not be published. Required fields are marked *