Breaking News

ನಗರಸಭೆ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ

ಚಾಮರಾಜನಗರದ ನಗರಸಭೆ ನಿರ್ಲಕ್ಷ್ಯವನ್ನು ಖಂಡಿಸಿ ಕನ್ನಡಪರ ಸಂಘಟನೆ ಕಾರ್ಯಕರ್ತರು ಜಿಲ್ಲಾಡಳಿತ ಭವನದ ಮುಂದೆ ತಮಟೆ ಚಳುವಳಿ ನಡೆಸಿದ ಪ್ರತಿಭಟನಾಕಾರರು ನಗರಸಭೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಶ್ರೀನಿವಾಸಗೌಡ, ಪಟ್ಟಣದಲ್ಲಿ ಹಲವಾರು ದಿನಗಳಿಂದ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿ ಜನಸಾಮಾನ್ಯರು ಹಾಗೂ ವಾಹನ ಸವಾರರು ಓಡಾಟ ನಡೆಸಲು ತೊಂದರೆಯಾಗುತ್ತಿದೆ. ಅಲ್ಲದೇ ಒಳಚರಂಡಿ ಕಾಮಗಾರಿ ಸರಿಯಾದ ರೀತಿಯಲ್ಲಿ ಆಗದೇ ಅಲ್ಲಲ್ಲಿ ಗುಂಡಿಗಳು ಬಾಯಿ ತೆರೆದು ಸಾರ್ವಜನಿಕರಿಗೆ ತುಂಬಾ ಅನಾನುಕೂಲವಾಗಿದೆ ಎಂದು ಗಂಭೀರವಾಗಿ ಆರೋಪಿಸಿದರು.

Share News

About admin

Check Also

ಮಹದೇಶ್ವರ ದೇಗುಲದ ಗೋಪುರ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ!!

ಮಲೆ ಮಹದೇಶ್ವರ ದೇಗುಲದ ಗೋಪುರವನ್ನು ಹತ್ತಿ ವ್ಯಕ್ತಿಯೊಬ್ದ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಮುಂಜಾನೆ ನಡೆದಿದೆ.ಅರೆಬರೆ ಬಟ್ಟೆಯಲ್ಲಿರುವ ವ್ಯಕ್ತಿಯೊಬ್ಬ ಗೋಪುರವನ್ನು …

Leave a Reply

Your email address will not be published. Required fields are marked *