Breaking News

ಟಿಸಿ ಬಸ್ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸ್ಥಳದಲ್ಲಿಯೇ ಸಾವು

ಕೆಎಸ್ ಆರ್ ಟಿಸಿ ಬಸ್ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸ್ಥಳದಲ್ಲಿಯೇ ಸಾವನಾಪ್ಪಿದ ಘಟನೆ ದಾವಣಗೆರೆ
ನಗರದ ಬಿಎಸ್ ಎನ್ ಎಲ್ ಕಚೇರಿ ಬಳಿ ನಡೆದಿದೆ. ಶಿವಕುಮಾರ (೩೨)
ಸಾವನ್ನಪ್ಪಿದ ಆಟೋ ಚಾಲಕನಾಗಿದ್ದು, ಹಾಗೂ ಆಟೋದಲ್ಲಿದ್ದ
ಇನ್ನೊಬ್ಬರಿಗೆ
ಗಂಭೀರ ಗಾಯವಾಗಿದೆ. ಗಾಯಾಳುಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಬಡಾವಣೆ ಪೊಲೀಸ್
ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ದಾವಣಗೆರೆ : ಚಿನ್ನಾಭರಣ ಕಳವು ಪ್ರಕರಣವನ್ನು ಭೇದಿಸುವಲ್ಲಿ ಸ್ಥಳೀಯ ಪೊಲೀಸರು ಯಶಸ್ವಿ.

ದಾವಣಗೆರೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನ್ಯಾಮತಿ ಶಾಖೆಯಿಂದ ಕಳುವಾಗಿದ್ದ ಚಿನ್ನವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಕರ್ನಾಟಕ ಪೊಲೀಸರು ಆರು …

Leave a Reply

Your email address will not be published. Required fields are marked *