Breaking News

ಬೆಳಗಾವಿ ಕ್ಷೇತ್ರ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನೆ ತಿಳಿಸಿದ ಅಂಗಡಿ

ಬೆಳಗಾವಿ ಲೋಕಸಭೆ ಕ್ಷೇತ್ರ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನಾ
ಸಮಾರಂಭ ನಡಸಲಾಯಿತು. ಚುನಾವಣೆಯಲ್ಲಿ
ಸುರೇಶ್ ಅಂಗಡಿಗೆ ಗೆಲುವು ಸಾಧಿಸುವುದಕ್ಕೆ ದುಡಿದ ಎಲ್ಲಾ ಬಿಜೆಪಿ ಕಾರ್ಯಕರ್ತರಿಗೆ ಸುರೇಶ್ ಅಂಗಡಿ
ಸೇರಿದಂತೆ ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಮಹಾದೇವಪ್ಪ ಯಾದವಾಡ, ಅಭಯ ಪಾಟೀಲ, ಅನಿಲ್ ಬೆನಕೆ ಅಭಿನಂದನೆ ತಿಳಿಸಿದರು. ಬೆಳಗಾವಿಯ
ಗಾಂಧಿಭವನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಶಾಲು ಹೊದಿಸಿ, ಹೂಗುಚ್ಚ ನೀಡಿ ಕೇಂದ್ರ
ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ಅಭಿನಂದಿಸಿದರು.

Share News

About admin

Check Also

ರಾಜ್ಯಪಾಲರ ಹೆಸರಿನಲ್ಲಿದ್ದ ಐದೂವರೆ ಎಕರೆ ಜಮೀನು ಭೂಗಳ್ಳರ ಪಾಲು.!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿಯಲ್ಲಿರುವ ಸರ್ವೇ ನಂ.221/1ಬ 19 ಎಕರೆ 30 ಗುಂಟೆ ಸಾಗುವಳಿ ಜಮೀನಿನ ಪೈಕಿ …

Leave a Reply

Your email address will not be published. Required fields are marked *