ಚಿಕ್ಕೋಡಿ:- ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಗೆ ಆಗಮಿಸಿದ್ದು, ತಾಲೂಕಿನ ಮಾಂಜರಿ ಬ್ಯಾರೇಜ್ ಗೆ ಭೇಟಿ ನೀಡಿ ವೀಕ್ಷಣೆ ಮಾಡಿದರು. ಈ ವೇಳೆ ಸಚಿವ ಡಿ ಕೆ ಶಿವಕುಮಾರಗೆ ಸ್ಥಳೀಯ ಶಾಸಕರು ಸಾಥ್ ನೀಡಿದರು.ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಡಿಕೆಶಿ ಕಾರಿನಲ್ಲಿ ತೆರಳಿದರು. ಆದ್ರೇ ಸಚಿವರ ಪ್ರವಾಸದಿಂದ ಜಿಲ್ಲಾ ಉಸ್ತುವಾರಿ ಸತೀಶ್ ಜಾರಕಿಹೋಳಿ ಅಂತರ ಕಾಯ್ದುಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





