ಮಂಡ್ಯ ಜಿಲ್ಲೆ ಮಂಡ್ಯ
ಪಟ್ಟಣದ ಕಿಕ್ಕೇರಿ ಹೋಬಳಿ ಕೇಂದ್ರದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದ ಒಂದು ಕೋಟಿ
ರೂಪಾಯಿ ವೆಚ್ಚದ ಕಾಂಕ್ರೀಟಿಕರಣ ಕಾಮಗಾರಿಯನ್ನು ಶಾಸಕ ಡಾ.ನಾರಾಯಣಗೌಡ ವೀಕ್ಷಿಸಿ
ಗುಣಮಟ್ಟವನ್ನು ಕಾಪಾಡಿಕೊಳ್ಳುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಕಾಂಕ್ರೀಟ್ ಕಾಮಗಾರಿಯ
ಕ್ಯೂರಿಂಗ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ನಾರಾಯಣಗೌಡರು ಅವರೇ ನೀರಿನ ಪೈಪನ್ನು
ಕೈಯ್ಯಲ್ಲಿ ಹಿಡಿದುಕೊಂಡು ನೀರನ್ನು ಸಿಂಪಡಿಸಿ ತೋರಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಕೃಷ್ಣೇಗೌಡ, ಶಂಭೂ, ಕೆ.ವಿ.ಬಲರಾಮ,
ಲೋಕೇಶ್, ದಯಾನಂದ ಮತ್ತಿತರರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





