Breaking News

ಪಾದಚಾರಿಗಳಿಗೆ ಕಾರು ಡಿಕ್ಕಿ ಒರ್ವ ಸ್ಥಳದಲ್ಲೇ ಸಾವು

ಉಡುಪಿ:ಕುಂದಾಪುರದಿಂದ ಬ್ರಹ್ಮಾವರ ಕಡೆ ಅತೀ ವೇಗವಾಗಿ ಬರುತ್ತಿದ್ದ ಮಾರುತಿ ಈಕೊ ಕಾರು ಸಾಲಿಗ್ರಾಮ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಾತನಾಡುತ್ತಿದ್ದ ಕಾರ್ಕಡ ಹಾಡಿಮನೆ ನಿವಾಸಿ ಚಂದ್ರ (46)ಅವರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮ್ರತಪಟ್ಟರೆ,ಇವರ ದೂರದ ಸಹೋದರ ನಾರಾಯಣ (50)ಗಂಭೀರ ಗಾಯಗೊಂಡ ಬ್ರಹ್ಮಾವರ ಮಹೇಶ್ ಆಸ್ಪತ್ರೆ ಗೆ ದಾಖಲಿಸಿದ್ದು, ಗಂಭೀರ ಗಾಯಗೊಂಡ ಅವರನ್ನು ಹೆಚ್ಚಿನ ಚಿಕಿತ್ಸೆ ಗೆ ಮಣಿಪಾಲ ಆಸ್ಪತ್ರೆ ಗೆ ದಾಖಿಸಿದ್ದಾರೆ.ಅಪಘಾತವೆಸಗಿದ ಕಾರು ಚಾಲಕ ನೂರ್ ಅಹಮ್ಮದ್ ಸಾಲಿಗ್ರಾಮ ಅವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕೋಟಾ ಠಾಣಾ ವ್ಯಾಪ್ತಿಯಲ್ಲಿ ಘಟನೆ.ಈ ಭಾಗದಲ್ಲಿ ಹಲವಾರು ಅಪಘಾತ ನಡೆದಿದ್ದು ಮುಖ್ಯರಸ್ತೆಯಾದ ಸಾಲಿಗ್ರಾಮದಲ್ಲಿ ಸರ್ವೀಸ್ ರೋಡ್ ಇಲ್ಲದಿರುವುದೇ ಅಪಘಾತ ಕ್ಕೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ.

Share News

About admin

Check Also

ಇಂಜಿನಿಯರಿಂಗ್ ವಿದ್ಯಾರ್ಥಿನಿ ಅಪಹರಣ ; ತಂದೆಯಿಂದ ದೂರು ದಾಖಲು.

ಉಡುಪಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಅಪಹರಣ ನಡೆದಿದ್ದು, ಲವ್‌ ಜಿಹಾದ್‌ ಶಂಕೆ ವ್ಯಕ್ತವಾಗಿದೆ. ಒಂದೆಡೆ ಮುಸ್ಲಿಂ ಸಮುದಾಯದ ಯುವಕನೋರ್ವನ ಯುವತಿಯ ಕರೆದೊಯ್ದಿದ್ದು …

Leave a Reply

Your email address will not be published. Required fields are marked *