Breaking News

ರೈಲಿಗೆ ತಲೆ ಕೊಟ್ಟ ವೃದ್ದ

ಚಿಕ್ಕಬಳ್ಳಾಪುರ:ರೈಲಿಗೆ ತಲೆ
ಕೊಟ್ಟು ವೃದ್ದನೊರ್ವ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಫುರ
ಹೊರವಲಯದ ಜಡಲತಿಮ್ಮನಹಳ್ಳಿ ಬಳಿ ನಡೆದಿದೆ. ಸರಿ ಸುಮಾರು 65 ವರ್ಷದ ಮೃತ
ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಚಿಕ್ಕಬಳ್ಳಾಫುರ
ದಿಂದ ಬೆಂಗಳೂರಿಗೆ ಹೊರಟಿದ್ದ ರೈಲಿಗೆ ಸಿಲುಕಿ ಮೃತಪಟ್ಟಿದ್ದಾನೆ.
ಘಟನೆಯಲ್ಲಿ ತಲೆ
ಮತ್ತು ದೇಹ ಎರಡು ತುಂಡಾಗಿವೆ. ಈ ಕುರಿತು ಯಶವಂತಪುರ ರೈಲ್ವೆ ಪೊಲೀಸರು ಸ್ಥಳಕ್ಕೆ
ಬೇಟಿ ನೀಡಿ ಪರಶೀಲನೆ ನಡೆಸಿದ್ದಾರೆ.

Share News

About admin

Check Also

ಕೈ ಕೊಟ್ಟ ಹುಡುಗಿ ಪ್ರೇಮಿ ದಗ ದಗ ಕಾಲೇಜು ಪ್ರೀತಿ ಜೀವನ್ಮರಣ ಹೋರಾಟ

ಆರು ವರ್ಷದಿಂದ ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಾಳೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಗಿರೀಶ್ ಎಂಬುವವನು ಚೊಕ್ಕ ಹಳ್ಳಿಯ ಚಿಕ್ಕಬಳ್ಳಾಪುರದವನಾಗಿರುತ್ತಾನೆ. ಆರು …

Leave a Reply

Your email address will not be published. Required fields are marked *