Breaking News

ಟೈರ್ ಬ್ಲಾಸ್ಟ್ ಆಗಿ ಚಲಿಸುತ್ತಿದ್ದ ಬಸ್ ಪಲ್ಟಿ

ಚಿಕ್ಕೋಡಿ: ಟೈರ್ ಬ್ಲಾಸ್ಟ್ ಆಗಿ ಚಲಿಸುತ್ತಿದ್ದ ಬಸ್ ಪಲ್ಟಿಯಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ
ಗ್ರಾಮದ ಹೊರವಲಯದ ಹುಬ್ಬಳ್ಳಿ ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಸಂಭವಿಸಿದೆ. ಗೋಕಾಕನಿಂದ ಸಂಕೇಶ್ವರ ಪಟ್ಟಣದತ್ತ ತೆರಳುತ್ತಿದ್ದ ಕೆಸ್ ಎಸ್
ಆರ್ ಟಿ ಸಿ ಬಸ್ನ ಮುಂಭಾಗದ ಟೈರ್ ಸಿಡಿದು ಸ್ಥಳದಲ್ಲೇ ಬಸ್
ಪಲ್ಟಿಯಾಘಿದೆ. ಬಸ್ ನಲ್ಲಿದ್ದ ೧೫ ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳು
ಘಟಪ್ರಭಾ ಖಾಸಗಿ ಆಸ್ಪತ್ರಗೆ ದಾಖಲು ಮಾಡಲಾಗಿದ್ದು, ಹುಕ್ಕೇರಿ ಪೊಲೀಸ್
ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಹಿರಿಯ ಸಾರಿಗೆ ಅಧೀಕಾರುಗಳು ಭೇಟಿ ನೀಡಿ
ಪರೀಶೀಲನೆ ನಡೆಸಿದ್ದಾರೆ.

Share News

About admin

Check Also

ರಾಜ್ಯಪಾಲರ ಹೆಸರಿನಲ್ಲಿದ್ದ ಐದೂವರೆ ಎಕರೆ ಜಮೀನು ಭೂಗಳ್ಳರ ಪಾಲು.!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿಯಲ್ಲಿರುವ ಸರ್ವೇ ನಂ.221/1ಬ 19 ಎಕರೆ 30 ಗುಂಟೆ ಸಾಗುವಳಿ ಜಮೀನಿನ ಪೈಕಿ …

Leave a Reply

Your email address will not be published. Required fields are marked *