Breaking News

ಮುಸ್ಲಿಂ ಯುವಕನ ಕೊಲೆ ಪ್ರಕರಣ ಖಂಡಿಸಿ ಪ್ರತಿಭಟನೆ

ಚಿಕ್ಕೋಡಿ; ಜಾರಖಂಡ ಮುಸ್ಲಿಂ ಯುವಕನ ಕೊಲೆ ಪ್ರಕರಣ ಖಂಡಿಸಿ ಇಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನೆ ನಡೆಸಿದರು. ಜಾರಖಂಡ ರಾಜ್ಯದ ಯುವಕ ತಬರೇಜ್ ಅನ್ಸಾರಿಗೆ ಜೈ ಶ್ರೀ ರಾಮ ಎನ್ನುವಂತೆ ಥಳಿಸಿ ಕೊಲೆ
ಮಾಡಿರುವ ಆರೋಪದ ಹಿನ್ನೆಲೆಯಲ್ಲಿ, ಆರೋಪಿಗಳಿಗೆ ಗಲ್ಲು ಶಿಕ್ಷೆ
ನೀಡುವಂತೆ ಪ್ರತಿಭಟನಾಕಾರರು ಆಗ್ರಹ ಮಾಡಿದರು. ಹಾಗೂ ಕೇಂದ್ರ ಸರಕಾರ ತಬರೇಜ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯ ಮಾಡಿದರು.

Share News

About admin

Check Also

ರಾಜ್ಯಪಾಲರ ಹೆಸರಿನಲ್ಲಿದ್ದ ಐದೂವರೆ ಎಕರೆ ಜಮೀನು ಭೂಗಳ್ಳರ ಪಾಲು.!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿಯಲ್ಲಿರುವ ಸರ್ವೇ ನಂ.221/1ಬ 19 ಎಕರೆ 30 ಗುಂಟೆ ಸಾಗುವಳಿ ಜಮೀನಿನ ಪೈಕಿ …

Leave a Reply

Your email address will not be published. Required fields are marked *