ಚಿತ್ರದುರ್ಗ: ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಆರ್. ವಿನೋತ್ ಪ್ರಿಯ ಇವರನ್ನು ವರ್ಗಾವಣೆಗೊಳಿಸಿ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕರಾಗಿದ್ದ ಆರ್. ಗಿರೀಶ್ ಇವರನ್ನು ಚಿತ್ರದುರ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.ಇವರು ಆರ್. ವಿನೋತ್ ಪ್ರಿಯ ಅವರಿಗಿಂತ ಮೊದಲು ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.
ಆರ್. ವಿನೋತ್ ಪ್ರಿಯ ಇವರನ್ನು ಕಾರ್ಮಿಕ ಇಲಾಖೆಯ ಆಯುಕ್ತರನ್ನಾಗಿ ನೇಮಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





