ಚಿತ್ರದುರ್ಗ:ವಿವಿ ಸಾಗರ ಅಣೆಕಟ್ಟು ರಕ್ಷಣೆ ,ಹಾಗೂ ಭದ್ರಾ ನೀರು ಪೂರೈಕೆಗಾಗಿ ಆಗ್ರಹಿಸಿ ಇಂದು ವಿವಿಧ ರೈತಸಂಘ ಗಳು,ಕನ್ನಡಪರ ಸಂಘಟನೆಹಳಿಂದ ಬಂದ್ ಗೆ ಖರೆ ನೀಡಿದ್ದು, ಚಿತ್ರದುರ್ಗದ ಹಿರಿಯೂರಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.ಬೇಡಿಕೆ ಈಡೇರಿಕೆಗೆ ಆಗ್ರಹಿಸಿದ ಪ್ರತಿಭಟನಾಕಾರರು ಹಿರಿಯೂರು ನಗರದಲ್ಲಿ ಬಂದ್ ಮಾಡುವ ಮೂಲಕ ಪ್ರತಿಭಟಿಸಿದರು. ಬಂದ್ ಹಿನ್ನೆಲೆಯಲ್ಲಿ ಬಿಇಒ ನಗರ ವ್ಯಾಪ್ತಿಯ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಿದ್ದಾರೆ.ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಬಂದ್ ಗೆ ಬೆಂಬಲ ಸೂಚಿಸಿದ್ದಾರೆ.
