Breaking News

ಹಿರಿಯೂರು ಬಂದ್ ಗೆ ವ್ಯಾಪಾರಸ್ಥರಿಂದ ವ್ಯಾಪಕ ಬೆಂಬಲ.

ಚಿತ್ರದುರ್ಗ:ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ‌ವಿವಿ ಸಾಗರ ಅಣೆಕಟ್ಟು ರಕ್ಷಣೆ ಹಾಗೂ ಭದ್ರಾ ನೀರಿನ್ನು ಪೂರೈಸಲು ಆಗ್ರಹಿಸಿ ಆಗ್ರಹಿಸಿ ಕರೆಯಲಾದ ಬಂದ್ ಗೆ ಉತ್ತಮ‌ ಬೆಂಬಲ ವ್ಯಕ್ತವಾಯಿತು.ವಿವಿಧ ರೈತ ಸಂಘಗಳು ಹಾಗೂ ಕನ್ನಡಪರ ಸಂಘಟನೆಗಳಿಂದ ಕರೆ ನೀಡಿದ್ದ ಬಂದ್ ಗೆ ವ್ಯಾಪಾರಿಗಳು ಸ್ವಯಂ ಪ್ರೇರಿತರಾಗಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವ ಮೂಲಕ ಬೆಂಬಲ ಸೂಚಿಸಿದರು.ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣದ ಹೊರವಲಯ ದಲ್ಲಿ ಪೋಲೀಸ್ ಬಿಗಿ ಬಂದೋಬಸ್ತ್ ನೀಡಲಾಯಿತು.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *