ಹುಬ್ಬಳ್ಳಿ: ಬಿ.ಆರ್.ಟಿ.ಎಸ್ ಬಸ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆರಾಯಾಪುರ ಬಳಿ ನಡೆದಿದೆ.ನಿಷೇಧಿತ ಬಿ.ಆರ್.ಟಿ.ಎಸ್ ರಸ್ತೆಯಲ್ಲಿ ಬೈಕ್ ಸವಾರ ಸಂಚರಿಸಿರುವುದು ಅಪಘಾತಕ್ಕೆ ಕಾರಣವಾಗಿದೆ ಎಂದು ಪ್ರತ್ಯೇಕ್ಷದರ್ಶಿಗಳು ತಿಳಿಸಿದ್ದಾರೆ.ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನುಸ್ಥಳೀಯ ಖಾಸತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು,ಉದ್ರಿಕ್ತ ಜನರಿಂದ ಬಸ್ ಗಾಜು ಪುಡಿ ಪುಡಿಯಾಗಿದೆ. ಬ್ಯಾರಿಕೇಟ್ ನಿಂದ ಬಸ್ ಗಾಜು ಒಡೆದ ಜನರು ಆಕ್ರೋಶ ವ್ಯಕ್ತಪಡಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





