ರಾಮನಗರ: ಮಗಳನ್ನು ಪ್ರೀತಿಸಿದ್ದಕ್ಕೆ ಯುವಕನ ಕೊಲೆ ಪ್ರಕರಣನಡು ರಸ್ತೆಯಲ್ಲಿ ಯುವಕನಿಗೆ ಥಳಿಸುತ್ತಿರುವ ವೀಡಿಯೋ ವೈರಲ್ ಆಗಿದೆ.ನಿನ್ನೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ರಸ್ತೆಯ ಆನೆಹಳ್ಳ ಬಳಿ ಘಟನೆ ನಡೆದಿತ್ತು ಮಾನಗಲ್ ನಿವಾಸಿ ರವಿ ಎಂಬಾತನನ್ನ ಕೊಚ್ಚಿ ಕೊಲೆ ಮಾಡಲಾಗಿದೆ.ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಮಾನಗಲ್ ಗ್ರಾಮದ ನಿವಾಸಿ ಕೊಲೆಯಾದ ರವಿ ತನ್ನ ಹತ್ತಿರದ ಸಂಬಂಧಿಯನ್ನೇ ಪ್ರೀತಿಸುತ್ತಿದ್ದಪ್ರೀತಿಗೆ ಹುಡುಗಿ ಮನೆಯವರ ವಿರೋಧವಿತ್ತುಬುದ್ದಿ ಮಾತು ಹೇಳದೆ ಹೀನಾಯವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತುಈ ಸಂಬಂದ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು.ಕೊಲೆ ಮಾಡಿದ ಆರೋಪಿಗಳು ಪರಾರಿಯಾಗಿದ್ದಾರೆಆರೋಪಿಗಳ ಪತ್ತೆಗಾಗಿ ಮೂರು ಪ್ರತ್ಯೇಕ ತಂಡ ರಚನೆ ಮಾಡಿದ್ದು ಹುಡುಗನಿಗೆ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





