Breaking News

ಎಸಿಬಿ ಬಲೆಗೆ ಬಿದ್ದ ಕೆಜಿಎಫ್ ಗ್ರಾಮಲೆಕ್ಕಾಧಿಕಾರಿ.

ಕೋಲಾರ: ಗ್ರಾಮ ಲೆಕ್ಕಾಧಿಕಾರಿಯೊಬ್ಬ ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದ ರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೆಜಿಎಫ್ ನಗರದ ಭೂಮಿ ಕೇಂದ್ರದ ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ ಬಲೆಗೆ ಬಿದ್ದ ನೌಕರ. ಕೋಡಿಗೇಪಲ್ಲಿಯ ಹಸನ್ ಬಳಿ ಖಾತ ಬದಲಾಯಿಸಲು 5 ಸಾವಿರ ರುಪಾಯಿ ಲಂಚ ಪಡೆವಾಗ ಹಣದ ಸಹಿತ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *