Breaking News

ಅತ್ಯಾಚಾರ ಪ್ರಕರಣ ಕಿರುತೆರೆ ನಟ ಅಂದರ್.

ಚಿಕ್ಕಬಳ್ಳಾಪುರ: ಮದುವೆಯಾಗುವದಾಗಿ ನಂಬಿಸಿ ಅತ್ಯಾಚಾರ ಎಸಗಿರುವದಾಗಿ ಕಿರುತೆರೆ ನಟನ ಮೇಲೆ ಕಿರುತೆರೆ ನಟಿ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಪ್ರಕರಣ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.ಮೈಸೂರು ಮೂಲದ ಕಿರುತೆರೆ ನಟ ತೇಜಸ್ ಅಭಿಷೇಕ್ (27) ಮೇಲೆ ಕಿರಿತೆರೆ ನಟಿ ಐಶ್ವರ್ಯ ‌ ನಾಯರ (25) ಅತ್ಯಾಚಾರ ಪ್ರಕರಣ ದಾಖಲು ಮಾಡಿದ್ದಾರೆ.2012 ರಲ್ಲಿ ಪಿಜಿಯಲ್ಲಿದ್ದಾಗ ಮದುವೆ ಮಾಡಿಕೊಳ್ಳುವುದಾಗಿ ಹೇಳಿ ಹಲವಾರು ಬಾರಿ ತನ್ನ ಅತ್ಯಾಚಾರ ಮಾಡಿರುವುದಾಗಿ ನಟಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.‌376 ಅಡಿಯಲ್ಲಿ ರೇಪ್‌ ಕೇಸ್ ದಾಖಲುಸಿಕೊಂಡ ಚಿಕ್ಕಬಳ್ಳಾಪುರ ಪೋಲೀಸರು ಅಭಿಷೇಕ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ‌ಚಿಕ್ಕಬಳ್ಳಾಪುರ ನಗರಠಾಣೆಯಲ್ಲಿ ದೂರು ದಾಖಲಾಗಿದೆ.‌

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *