Breaking News

ತಬ್ರೇಜ್ ಹತ್ಯಾಕಾಂಡ ಖಂಡಿಸಿ ಬೃಹತ್ ಪ್ರತಿಭಟನೆ.

ಬೆಳಗಾವಿ: ಜಾರ್ಖಂಡ್ ನಲ್ಲಿ ನಡೆದ ತಬ್ರೇಜ್ ಹತ್ಯಾಕಾಂಡ ಖಂಡಿಸಿ ಮಾಜಿ ಶಾಸಕ ಶಹಜಹಾನ್ ಡೊಂಗರ್ ಗಾಂವ್ ನೇತೃತ್ವದಲ್ಲಿ ಇಂದು ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಪ ಪ್ರತಿಭಟನೆ ನಡೆಸಲಾಯಿತು.ಮುಸ್ಲಿಂ ಸಮುದಾಯದವರು ನಗರದಾದ್ಯಂತ ಬೃಹತ್ ಮೆರವಣಿಗೆ ಮಾಡುವ ಹತ್ಯಾಕಾಂಡವನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.ಹತ್ಯಾಕಾಂಡಕ್ಕೆ ಕಾರಣರಾದ ಅಪರಾಧಿಗಳಿಗೆ ನೇಣು ಕುಣಿಕೆಗೆ ಹಾಕಿ ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.

Share News

About admin

Check Also

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಭಾರೀ ಅಗ್ನಿ ಅವಘಡ – ಮೆಟ್ರೋ ಕಾಂಪ್ಲೆಕ್ಸ್‌ನಲ್ಲಿ ಲಕ್ಷಾಂತರ ನಷ್ಟ

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮರಾಠ ಗಲ್ಲಿಯಲ್ಲಿರುವ ಮೆಟ್ರೋ ಕಾಂಪ್ಲೆಕ್ಸ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ …

Leave a Reply

Your email address will not be published. Required fields are marked *