Breaking News

ವಿದ್ಯುತ್ ತಂತಿ ತಗುಲಿ ಯುವಕ ದುರ್ಮರಣ.

ಚಿತ್ರದುರ್ಗ: ನುಗ್ಗೆ ಸೊಪ್ಪು ಕೀಳಲು ಹೋಗಿ ವಿದ್ಯುತ್ ತಂತಿ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ಹಿರಿಯೂರು ತಾಲೂಕಿನ ಮಸ್ಕಲ್ ಗ್ರಾಮದಲ್ಲಿ ಸಂಭವಿಸಿದೆ. ಸೋಮಶೇಖರ್ (21) ಮೃತ ದುದೈವಿ.ಬೆಸ್ಕಾಂ ಅಧಿಕಾರಿಗಳ ನಿಲ್ಯಕ್ಷವೇ ಘಟನೆಗೆ ಕಾರಣವಾಗಿದೆ ಎಂದು ಯುವಕನ ಪೋಷಕರುಬೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.‌

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *