ಚಿಕ್ಕಬಳ್ಳಾಪುರ: ಸಾರ್ವಜನಿಕರನ್ನು ಯಾಮಾರಿಸಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಇಬ್ಬರಿಗೆ ಸಾರ್ವಜನಿಕರಿಂದ ಗೂಸಾ ಬಿದ್ದಿರುವ ಚಿಂತಾಮಣಿ ತಾಲ್ಲೂಕಿನ ಹಿರೇಪಾಳ್ಯದಲ್ಲಿ ನಡೆದಿದೆ.
ಹಿರೇಪಾಳ್ಯ ಗೇಟ್ ನಲ್ಲಿ ಯುವಕನ ಬಳಿ ಮೊಬೈಲ್
ಕಾಲ್ ಮಾಡಿ ಕೊಡುತ್ತೇನೆಂದು ಮೊಬೈಲ್ ತೆಗೆದುಕೊಂಡು ಪರಾರಿಯಾಗುತಿದ್ದ ಕತರ್ನಾಕ್ ಗ್ಯಾಂಗ್ ನ್ನು ಹಿಡಿದು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ.
ಗ್ರಾಮಸ್ಥರು ಇಬ್ಬರು ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





