ರಾಮನಗರ: ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸುಣ್ಣಘಟ್ಟ ಗ್ರಾಮದ ಬಳಿ ಹಸು ಸಾಗಿಸುತ್ತಿದ್ದ ವಾಹನವನ್ನ ಅಡ್ಡಗಟ್ಟಿದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಫ್ರದಾನ ಕಾರ್ಯದರ್ಶಿ ಸುರೇಶ್ , ವಾಹನದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನ ಇಡಿದು ಪೋಲಿಸರಿಗೆ ಒಪ್ಪಿಸಿದ್ದು, ಮೂವತಕ್ಕು ಹೆಚ್ಚು ಹಸುಗಳನ್ನ ರಕ್ಷಣೆಮಾಡಲಾಗಿದೆ. ಈ ಸಂಬಂದ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಪಾಗಿದ್ದು. ಪರಾರಿಯಾಗಿರುವ ಮತ್ತಿಬ್ಬರ ವ್ಯಕ್ತಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





