ಕೋಲಾರ: ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದು ರೈತಸಂಘದ ಕಾರ್ಯಕರ್ತರುಕೋಲಾರ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿದರು.ಜಾನುವಾರುಗಳ ಸಹಿತ ಕಚೇರಿಗೆ ಮುತ್ತಿಗೆ ಹಾಕಿದ ರೈತರು ಅಧಿಕಾರಿಗಳು ಕಚೇರಿಯ ಒಳ ಪ್ರವೇಶ ಮಾಡದಂತೆ ಮುಳ್ಳುಗಿಡ ಅಡ್ಡಹಾಕಿ ಕಚೇರಿಗೆ ಪ್ರವೇಶ ನಿರ್ಬಂಧಿಸಿದರು.
ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …