Breaking News

ಬಡ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ಗೆ ಆಗ್ರಹಿಸಿ ಪ್ರತಿಭಟನೆ.

ಚಿತ್ರದುರ್ಗ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ಬಡ ವಿದ್ಯಾರ್ಥಿಗಳಿಗೆ ಸರಕಾರಿ ಬಸ್ ನಲ್ಲಿ ಉಚಿತ ಪಾಸ್ ನೀಡುವಂತೆ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನಾ ಮೆರವಣಿಗೆ ಮಾಡಿದರು. ‌ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತು ಮತ್ತು ಸರಕಾರಿ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಯನ್ನು ಕೈಗೊಂಡು ಸರಕಾರದ ಗಮನ ಸೆಳೆದರು.ನಗರದ ಪ್ರಮುಖ ಬೀದಿಗಳಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿಗೆ ಮನವಿ ನೀಡುವ ಮೂಲಕ ಕೊನೆಗೊಂಡಿತು.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *