Breaking News

ಮಾದಕ ದ್ರವ್ಯ ಸಾಗಾಟಗಾರರ ಬಂಧನ

ಮಂಗಳೂರು: ಮಾದಕ ದ್ರವ್ಯ ಸಾಗಟ ಮಾಡುತ್ತಿದ್ದ . 7 ಜನರನ್ನು ಮಹತ್ವದ ಕಾರ್ಯಾಚರಣೆ ಮೂಲಕ ಮಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಗೆ ಮುಂಬೈ ಯಿಂದ ಮಾದಕ ದ್ರವ್ಯ ಪೂರೈಕೆ ಮಾಡಲಾಗುತಿತ್ತು.ಬಂಧಿತ ಆರೋಪಿಗಳಿಂದ 10 ಗ್ರಾಂ ಎಂ ಡಿ ಎಂ, 400 ಗ್ರಾಂ ಗಾಂಜಾ ಹಾಗೂ 4 ಮೊಬೈಲ್ ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. ‌

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *