Breaking News

ಶಾಸಕ ನಾರಾಯಣಗೌಡ ಮನೆಗೆ ಬಿಗಿ ಭದ್ರತೆ

ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ಶಾಸಕ ಡಾ.ನಾರಾಯಣಗೌಡ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಶಾಸಕರ ನಿವಾಸಕ್ಕೆ ಸಶಸ್ತ್ರ ಪೋಲಿಸರ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ.ಸಬ್ ಇನ್ಸ್ ಪೆಕ್ಟರ್ ಆನಂದೇಗೌಡರ ನೇತೃತ್ವದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.ಜೆಡಿಎಸ್ ಅಭಿಮಾನಿಗಳಲ್ಲಿ ಹಾಗೂ ಕಾರ್ಯಕರ್ತರಲ್ಲಿ ನೀರವ ಮೌನ ಮನೆಮಾಡಿದೆ.‌

Share News

About admin

Check Also

ಸಚಿವರಿಗೆ ಖಾತೆ ಹಂಚಿದ ಸಿಎಂ ಡಿಕೆಶಿ..! ಯಾರಿಗೆ ಯಾವ ಖಾತೆ ಸಿಕ್ಕಿತು..?

ಡಿಕೆಶಿ ಸರ್ಕಾರದಲ್ಲಿ ಖಾತೆ ಫಿಕ್ಸ್..! ಕೆಲವರಿಗೆ ಹಳೆ ಖಾತೆ, ಕೆಲವರಿಗೆ ಹೊಸ ಜವಾಬ್ದಾರಿ..! ಬೆಂಗಳೂರು: ಸಚಿವರಿಗೆ ಖಾತೆ ಹಂಚಿದ ಸಿಎಂ …

Leave a Reply

Your email address will not be published. Required fields are marked *