Breaking News

ಜಾನುವಾರುಗಳನ್ನು ರಕ್ಷಿಸಿದ ವಿಶ್ವ ಹಿಂದುಪರಿಷತ್ ಕಾರ‍್ಯಕರ್ತರು.

ಚಿತ್ರದುರ್ಗ: ಖಚಿತ ಮಾಹಿತಿ ಮೇರೆಗೆ ಚಿತ್ರದುರ್ಗ ಜಿಲ್ಲಾ ವಿಶ್ವ ಹಿಂದುಪರಿಷತ್ ಸಂಚಾಲಕ ರುದ್ರೇಶ್ ಮತ್ತು ಕಾರ್ಯಕರ್ತರು ಪೊಲೀಸರ ಸಹಕಾರದೊಂದಿಗೆ ದಾಳಿ ನಡೆಸಿ ಜಾನುವಾರುಗಳನ್ನು ರಕ್ಷಿಸಿದರು.ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಳ್ಳಿಯಿಂದ ಆಂದ್ರದ ಹಿಂದುಪುರಕ್ಕೆ ಅಕ್ರಮವಾಗಿ ಸಾಗಿಸಲಾಗುತಿದ್ದ 100 ಜಾನುವಾರುಗಳು ಎಮ್ಮೆ ಮತ್ತು ಹಸುಗಳನ್ನು ರಕ್ಷಿಸಲಾಯಿತು.ಸರಿಯಾದ ಮಾಹಿತಿ ನೀಡಲು ವಿಫಲವಾದ ಹಿನ್ನಲೆಯಲ್ಲಿ ಜಾನುವಾರುಗಳನ್ನು ಚಳ್ಳಕೆರೆ ಪೊಲೀಸರು ವಶಕ್ಕೆ ಪಡೆದು ದೂರು ದಾಖಲಿಸಿಕೊಂಡಿದ್ದಾರೆ.ಜಾನುವಾರುಗಳನ್ನು ಗೋಶಾಲೆಗೆ ಒಪ್ಪಿಸಲಾಗಿದ್ದು, ಲಾರಿ ಚಾಲಕರನ್ನು ವಶಕ್ಕೆ ಪಡೆಯಲಾಗಿದೆ.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *