Breaking News

ನಿಷ್ಠಾವಂತ ಶಾಸಕರ ಬಿಜೆಪಿ ಸೇರ್ಪಡೆ ಸ್ವಾಗತಾರ್ಹ

ಮಂಡ್ಯ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇದ್ದು ಯಾವುದೇ ಕೆಲಸ ಕಾರ್ಯಗಳು ಆಗದೇ ನಿಷ್ಠಾವಂತ ಶಾಸಕರು ರಾಜೀನಾಮೆ ಕೊಟ್ಟಿರುವುದು ಬಿಜೆಪಿಗೆ ಕುಸಿದಂತಾಗಿದೆ ಎಂದು ತಾಲ್ಲೂಕು ಬಿಜೆಪಿ ಅಧ್ಯಕ್ಷ ರಾದ ಬೂಕಹಳ್ಳಿ ಮಂಜುನಾಥ್ ಅವರು ಹೇಳಿದರು.ಜಿಲ್ಲೆಯ ಕೃಷ್ಣರಾಜಪೇಟೆ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಗೆ ಯಾವುದೇ ಅನುದಾನ ಇಲ್ಲದೆ ನಮ್ಮ ತಾಲ್ಲೂಕಿನ ಶಾಸಕರು ನಾರಾಯಣಗೌಡರು ಯಾವುದೇ ಕೆಲಸ ಕಾರ್ಯಗಳು ಮಾಡದೆ ಜಿಗುಪ್ಸೆಗೊಂಡು ರಾಜೀನಾಮೆ ಕೊಟ್ಟಿದ್ದಾರೆ .ಕೆಲವೇ ದಿನಗಳಲ್ಲಿ ಸಮ್ಮಿಶ್ರ ಸರ್ಕಾರ ಪತನಗೊಂಡು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲಿದೆ .ಮತ್ತೆ ನಮ್ಮ ತಾಲ್ಲೂಕಿನವರು ಬಿಎಸ್ ಯಡಿಯೂರಪ್ಪನವರು ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ತಿಳಿಸಿದರು ..ಇದೇ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ನಟರಾಜ್. ಬೂಕನಕೆರೆ ಮಧುಸೂಧನ್ .ಹರೀಶ್ .ಇನ್ನು ಮುಂದಾದರೂ ಬಿಜೆಪಿ ಮುಖಂಡರು ಹಾಜರಿದ್ದರು

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *