Breaking News

ಮುಂದೆಯೂ ಕುಮಾರಸ್ವಾಮಿಯೇ ಸಿಎಂ

ದಾವಣಗೆರೆ: ಸಿದ್ದರಾಮಯ್ಯ , ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗುತ್ತಾರೆ ಎಂಬುದು ಸುಳ್ಳು. ಕುಮಾರಸ್ವಾಮಿ ಯೇ ಮುಂದೂವರೆಯುವ ಸಾಧ್ಯತೆ ಇದೆಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು. ‌ದಾವಣಗೆರೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕೀಯದಲ್ಲಿ ರಾಜೀನಾಮೆ‌ ಕುರಿತು ಇಷ್ಟೆಲ್ಲಾ ಬೆಳವಣಿಗೆಗಳು, ಗೊಂದಲಗಳು ನಡೆಯುತ್ತಿದ್ದರೂ ಯಾವುದೇ ಮುಖಂಡರು ನನಗೆ ಬೆಂಗಳೂರಿಗೆ ಬರಲು ಕರೆ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.ಸದ್ಯಕ್ಕೆ ಸರ್ಕಾರದಲ್ಲಿ ಏನು ಆಗುತ್ತಿದೆ ಎಂದು ಹೇಳಲು ಆಗುವುದಿಲ್ಲ ಎಂದರು.‌ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಬಗ್ಗೆ ಪದೇ ಪದೇ ಪ್ರಶ್ನೆ ಕೇಳುವುದು ನಿಲ್ಲಿಸಿ ಎಂದು ಮಾಧ್ಯಮದವರಿಗೆ ವಿನಂತಿಸಿದರು.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *