Breaking News

ಆತ್ಮರಕ್ಷಣೆಗಾಗಿ ರೌಡಿ ಮೇಲೆ ಗುಂಡಿನ ದಾಳಿ ನಡೆಸಿದ ಪೋಲೀಸರು.

ಮಂಗಳೂರು: ನಿನ್ನೆ ಪಂಪ್ ವೆಲ್ ನಲ್ಲಿ ಗೂಡ್ಸ್ ಟೆಂಪೋ ಚಾಲಕನ ಮೇಲೆ ಹಲ್ಲೆ ಮಾಡಿದ ರೌಡಿ ಶೀಟರ್ ಮೇಲೆ ಪೊಲೀಸ್ ಗುಂಡಿನ ದಾಳಿ ನಡೆಸಿದ್ದಾರೆ.ಹಲ್ಲೆ‌ ಕೇಸಲ್ಲಿ ಭವಿತ್ ರಾಜ್ ಭಾಗಿಯಾಗಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ‌ಕಂಕನಾಡಿ ಪೊಲೀಸರು ಬಂಧಿಸಲು ಹೋದಾಗ ಆರೋಪಿ ಭವಿತ್ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ.ಹೀಗಾಗಿ ಪೊಲೀಸರು ಸ್ವರಕ್ಷಣೆಗಾಗಿ ರೌಡಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *