ಚಿತ್ರದುರ್ಗ: ರಾಜ್ಯದಲ್ಲಿ ಮೈತ್ರಿ ಸರ್ಕಾರಕ್ಕೆ ಅಲ್ಪಮತ ದೊರೆತಿದ್ದರೂ ಸಹ ರಾಜ್ಯಭಾರ ಮಾಡುವ ಬಂಡತನ ತೋರಿಸುತ್ತಿರುವ ಮೈತ್ರಿ ಸರ್ಕಾರ ವಿರುದ್ದ ಇಂದು ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಸಮ್ಮಿಶ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪಕ್ಷದ ನಾಯಕರು ಈಗಲಾದರೂ ಎಚ್ಚೆತ್ತು ರಾಜೀನಾಮೆ ನೀಡಬೇಕೆಂದು ಪ್ರತಿಭಟನಾನಿರತರು ಆಗ್ರಹಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





