Breaking News

ಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ರಾಮನಗರ: ಬಹುಮತವಿಲ್ಲದ ಸರ್ಕಾರವನ್ನು ನಡೆಸುತ್ತಿರುವ ಹೆಚ್ಡಿಕೆಗೆ ವಿರುದ್ಧ ಸಿಎಂ ಸ್ವ ಕ್ಷೇತ್ರ ರಾಮನಗರದಲ್ಲಿ ರಾಮನಗರ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.ಬಿಜೆಪಿ ಕಾರ್ಯಕರ್ತರು ನಗರದ ಐಜೂರು ವೃತ್ತದಲ್ಲಿ ಬೆಂಗಳೂರು ಮೈಸೂರು ಹೆದ್ದಾರಿ ರಸ್ತೆ ತಡೆ ಮಾಡಿ ಪ್ರತಿಭಟಿಸಿದರು.೧೪ ಮಂದಿ ಶಾಸಕರು ರಾಜೀನಾಮೆ ಸಲ್ಲಿಸಿ ಬಹುಮತ ಕಳೆದುಕೊಂಡ ಸರ್ಕಾರದಸಿಎಂ ಗೆ ನೈತಿಕತೆ ಇದ್ರೆ ರಾಜೀನಾಮೆ ನೀಡಬೇಕೆಂಬ ಒತ್ತಾಯಿಸಿದರು.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *