Breaking News

ಕುಮಾರಸ್ವಾಮಿ ರಾಜೀನಾಮೆಗೆ ಒತ್ತಾಯ

ಕೋಲಾರ: ಸಿಎಂ ಕುಮಾರಸ್ಚಾಮಿ ರಾಜಿನಾಮೆಗೆ ಒತ್ತಾಯಿಸಿ ಕೋಲಾರದಲ್ಲಿಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಇಲ್ಲಿನ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ರಸ್ತೆ ತಡೆ ಮಾಡಿ ಧರಣಿ ನಡೆಸಿದರು. ರಾಜ್ಯದ ಸಮ್ಮಿಶ್ರ ಸರ್ಕಾರದ ಶಾಸಕರು ಈಗಾಗಲೇ ರಾಜೀನಾಮೆ ನೀಡಿ ಪಕ್ಷಕ್ಕೆ ನೀಡಿದ ಬೆಂಬಲವನ್ನು ಹಿಂಪಡೆದಿದ್ದಾರೆ. ಹೀಗಾಗಿ ಸಿಎಂ ಕೂಡಲೇ ರಾಜೀನಾಮೆ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *