Breaking News

ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ

ಚಿಕ್ಕೋಡಿ: ಸಿಎಂ ಹಾಗೂ ಡಿಸಿಎಂ ಸ್ಥಾನಕ್ಕೇ ರಾಜಿನಾಮೆ ಕೊಟ್ಟು ಪ್ರಜಾತಂತ್ರ ಗೌರವಿಸುವಂತೆ ಆಗ್ರಹಿಸಿ ಚಿಕ್ಕೋಡಿ ಪಟ್ಟಣದ ಬಸವ ವೃತ್ತದಲ್ಲಿಂದುವಿರೋಧ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಾಯಿತು. ‌ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *