Breaking News

ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ

ಮಂಗಳೂರು: ಶಾರ್ಟ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ಹೊತ್ತಿಕೊಂಡಿರುವ ಘಟನೆಮಂಗಳೂರಿನ ಪಂಪ್ ವೆಲ್ ನಂತೂರು ಬಳಿ ನಡೆದಿದೆ. ‌ ನವೀನ್ ತಾರೆತೋಟ ಎಂಬವವರಿಗೆ ಸೇರಿದ ಮನೆ ಇದಾಗಿದ್ದು, ರಾತ್ರಿ 12 ಗಂಟೆ ವೇಳೆ ನಡೆದ ಘಟನೆ ನಡೆದಿದೆ.‌ ಘಟನೆಯಲ್ಲಿ ಮನೆ ಸುಟ್ಟಿದ್ದು ಸುಮಾರು 4 ಲಕ್ಷ ನಷ್ಟ ಉಂಟಾಗಿದೆ.ಬೆಂಕಿ ನಂದಿಸುವಲ್ಲಿ ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *