Breaking News

ಆಪರೇಷನ್ ಕಮಲ ವಿರೋಧಿಸಿ ಜೆಡಿಎಸ್ ಪ್ರತಿಭಟನೆ

ಕೋಲಾರ: ಬಿಜೆಪಿ ಅಪರೇಷನ್ ಕಮಲದ ವಿರುದ್ದ ಆಕ್ರೋಶ‌ ವ್ಯಕ್ತಪಡಿಸಿ ಇಂದು ಕೋಲಾರದಲ್ಲಿಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ನಗರದ ಕಾಲೇಜು ವೃತ್ತದಲ್ಲಿ ರಸ್ತೆ ತಡೆದು ಮೆಕ್ಕೆ ಸರ್ಕಲ್ ವರೆಗೂ ರ್ಯಾಲಿ ನಡೆಸಿ ಪ್ರತಿಭಟನೆ ಕೈಗೊಂಡರು. ‌ಕಾಂಗ್ರೆಸ್ – ಜೆಡಿಎಸ್ ಶಾಸಕರಿಗೆ ಅಧಿಕಾರ ಹಾಗೂ ಹಣದ ಆಮೀಷ ತೋರಿಸುತ್ತಿದೆ. ಆಪರೇಷನ್ ಕಮಲ ನಿಲ್ಲಿಸದಿದ್ದರೆ ರಾಜ್ಯಾದಂತ ಹೋರಾಟ ಮಾಡೋದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ‌ಅಲ್ಲದೇ ಪ್ರತಿಭಟನಾ ರ್ಯಾಲಿಯಲ್ಲಿ ಮೋದಿ, ಅಮೀತ್ ಶಾ, ಯಡಿಯೂರಪ್ಪ ಹಾಗೂ ಬಿಜೆಪಿ ಪಕ್ಷದ ವಿರುದ್ದ ಧಿಕ್ಕಾರವನ್ನು ಕೂಗಿದರು.

Share News

About admin

Check Also

ಸಚಿವರಿಗೆ ಖಾತೆ ಹಂಚಿದ ಸಿಎಂ ಡಿಕೆಶಿ..! ಯಾರಿಗೆ ಯಾವ ಖಾತೆ ಸಿಕ್ಕಿತು..?

ಡಿಕೆಶಿ ಸರ್ಕಾರದಲ್ಲಿ ಖಾತೆ ಫಿಕ್ಸ್..! ಕೆಲವರಿಗೆ ಹಳೆ ಖಾತೆ, ಕೆಲವರಿಗೆ ಹೊಸ ಜವಾಬ್ದಾರಿ..! ಬೆಂಗಳೂರು: ಸಚಿವರಿಗೆ ಖಾತೆ ಹಂಚಿದ ಸಿಎಂ …

Leave a Reply

Your email address will not be published. Required fields are marked *