ಆನೇಕಲ್ : ಹಣಕಾಸಿನ ವಿಚಾರಕ್ಕೆ ಕುಡಿದು ಗಲಾಟೆ ಮಾಡಿಕೊಂಡಿದ್ದ ಮೂವರು ಸ್ನೇಹಿತರ ಗಲಾಟೆ ಕೊಲೆಯಲ್ಲಿ ಅಂತ್ಯ ಕಂಡಿದ್ದ ಪ್ರಕರಣದ ಆರೋಪಗಳನ್ನು ಬಂಧಿಸುವಲ್ಲಿ ಸೂರ್ಯಸಿಟಿ ಪೋಲಿಸರು ಯಶಸ್ವಿಯಾಗಿದ್ದಾರೆ
ಕಳೆದ ಭಾನುವಾರ ಬೆಂಗಳೂರು ಹೊರವಲಯ ಚಂದಾಪುರದ ಬೆಸ್ಟ್ ಆಸ್ಪತ್ರೆ ಸಮೀಪದ ನಿರ್ಜನ ಪ್ರದೇಶದಲ್ಲಿ ರಾತ್ರಿ ಕುಡಿದು ಗಲಾಟೆ ಮಾಡಿಕೊಂಡು ಆರೋಪಿಗಳು ಸ್ನೇಹಿತ ಜೀವನ್ ಬಹದ್ದೂರ್ ಮೇಲೆ
ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು.
ಬಳಿಕ ಜೀವನ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು.
ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಕೈಗೊಂಡ ಸೂರ್ಯಸಿಟಿ ಪೋಲೀಸರು ಸ್ನೇಹಿತರಾದ ಭರತ್ ಬಹದ್ದೂರ್,ದಿನೇಶ್ ಬಹದ್ದೂರ್ ,ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





