Breaking News

ನೌಕರರ ಸಂಘ ಚಿತ್ರದುರ್ಗ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಚುನಾವಣೆ

ಚಿತ್ರದುರ್ಗ: ರಾಜ್ಯ ನೌಕರರ ಸಂಘದ ಚಿತ್ರದುರ್ಗ ಜಿಲ್ಲಾಘಟಕಕ್ಕೆ ಬೆಳಗ್ಗೆಯಿಂದ ಮತದಾನ ಪ್ರಾರಂಭವಾಗಿದ್ದು, ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ. ಜಿಲ್ಲಾಧ್ಯಕ್ಷ ಖಜಾಂಶಿ ಕಾರ‍್ಯದರ್ಶಿ ಮತ್ತು ರಾಜ್ಯ ಸಂಘಕ್ಕೆ ಜಿಲ್ಲಾ ಪ್ರತಿನಿಧಿ ಆಯ್ಕೆ ಇಂದು ನಡೆಯಲಿದೆ.1ಘಂಟೆ ವರೆಗೂ ಚುನಾವಣೆ ನಡೆಯಲಿದ್ದು , 4 ಘಂಟೆಯಿಂದ ಮತಎಣಿಕೆ ನಡೆಯಲಿದೆ.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *